Sunday, 11th May 2025

ಆಜಾನ್ ವಿರುದ್ಧ ದೇವಾಲಯಗಳಲ್ಲಿ ಮೊಳಗಿತು ಸುಪ್ರಭಾತ

ಬೆಂಗಳೂರು: ಮಸೀದಿಗಳಲ್ಲಿನ ಮೈಕ್ ಬಳಕೆ, ಆಜಾನ್ ವಿರುದ್ಧ ಶ್ರೀರಾಮ ಸೇನೆ ಮತ್ತು ಹಿಂದೂಪರ ಸಂಘಟನೆಗಳು ಕರ್ನಾಟಕ ದಲ್ಲಿ ಅಭಿಯಾನ ಆರಂಭಿಸಿವೆ. ಸೋಮವಾರ ಕರ್ನಾಟಕದ ವಿವಿಧ ಜಿಲ್ಲೆಗಳ ದೇವಾಲಯಗಳಲ್ಲಿ ಸುಪ್ರಭಾತ ಮೊಳಗಿದೆ. ವಿವಿಧ ಜಿಲ್ಲೆಗಳಲ್ಲಿ ಹಿಂದೂಪರ ಸಂಘಟನೆಗಳ ಸದಸ್ಯರು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಹನುಮಾನ್ ಚಾಲೀಸಾ ಪಠಿಸಿ ದರು. ಮೈಕ್ ಮೂಲಕ ಅದನ್ನು ಬಿತ್ತರಿಸಲಾಯಿತು. ಮೈಸೂರಿನಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಭಿಯಾನಕ್ಕೆ ಚಾಲನೆ ನೀಡಿದರು. ಆಂಜನೇಯಸ್ವಾಮಿ ದೇಗುಲದಲ್ಲಿ 300 ಮಂದಿ ಒಟ್ಟಾಗಿ ಸಹಸ್ರನಾಮ, ಹಿಂದೂಗೀತೆ, ಭಜನೆ ಮಾಡುವುದರ ಅಭಿಯಾನ […]

ಮುಂದೆ ಓದಿ