Wednesday, 14th May 2025

ಕಲುಷಿತ ನೀರು ಸೇವಿಸಿ ಆರು ಸಾವು, 50 ಜನ ಆಸ್ಪತ್ರೆಗೆ ದಾಖಲು

ಸೂರತ್ : ಕಲುಷಿತ ಕುಡಿಯುವ ನೀರು ಸೇವಿಸಿ ಆರು ಜನರು ಮೃತಪಟ್ಟು 50 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂರತ್ ನಗರದ ಕಥೋರ್ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸೂರತ್ ಮುನ್ಸಿಪಲ್ ಕಾರ್ಪೊರೇಷನ್ ನ ಆರೋಗ್ಯ ಅಧಿಕಾರಿಗಳು ವಿವೇಕ್ ನಗರ ಕಾಲೋನಿಯನ್ನು ತಲುಪಿ ಗ್ರಾಮಸ್ಥರಿಗೆ ಕ್ಲೋರಿನ್ ಔಷಧಿ ವಿತರಿಸುವ ಘಟನೆ ನಡೆದಿದೆ. ಗ್ರಾಮಸ್ಥರು ವಾಂತಿ ಮತ್ತು ಅತಿಸಾರದಂತಹ ರೋಗಲಕ್ಷಣಗಳಿಂದ ಬಳಲು ತ್ತಿದ್ದರು. ಸೋಂಕಿತ ಗ್ರಾಮಸ್ಥರಿಗೆ ಹತ್ತಿರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಲುಷಿತ ನೀರಿನ […]

ಮುಂದೆ ಓದಿ