ಬೆಂಗಳೂರು: ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ (shiva rajkumar) ಅವರಿಗೆ ಶಸ್ತ್ರ ಚಿಕಿತ್ಸೆ (Surgery) ಯಶಸ್ವಿಯಾಗಿದ್ದು, ಇದೀಗ ಮುಂದಿನ ಹಂತದ ಚಿಕಿತ್ಸೆಗಳಿಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ […]
ಬೆಂಗಳೂರು: ಬೆನ್ನು ನೋವಿಗೆ ಸರ್ಜರಿ (Surgery) ಆಗಬೇಕು ಎಂಬ ನೆಪ ಹೇಳಿ ಜೈಲಿನಿಂದ ಜಾಮೀನು (Bail) ಪಡೆದು ಹೊರಬಿದ್ದು, ಬಳಿಕ ಸರ್ಜರಿ ಮಾಡಿಸಿಕೊಳ್ಳದೆ ನಟ ದರ್ಶನ್ (Actor...
ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು. ಫೋರ್ಟಿಸ್...
ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್‌ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್ ಆಸ್ಪತ್ರೆಯಲ್ಲಿ...
ಡಾ.ಮನೀಶ್ ಜೋಶಿ, ಹೆಚ್ಚುವರಿ ನಿರ್ದೇಶಕ- ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೋಬೋಟಿಕ್ ಸರ್ಜರಿ, ಫೋರ್ಟಿಸ್ ಆಸ್ಪತ್ರೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಭಾರತವು ಸ್ಥೂಲಕಾಯತೆಯ ದರದಲ್ಲಿ ಹೆಚ್ಚುತ್ತಿರುವ ಪ್ರವೃತ್ತಿಗೆ...