Tuesday, 13th May 2025

ನ್ಯಾಷನಲ್ ಕಾನ್ಫರೆನ್ಸ್ ತ್ಯಜಿಸಿ ’ಕಮಲ’ ಹಿಡಿದ ದೇವೇಂದ್ರ ರಾಣಾ, ಸುರ್ಜಿತ್ ಸಿಂಗ್ ಸ್ಲಾಥಿಯಾ

ನವದೆಹಲಿ: ಫಾರೂಖ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ದೇವೇಂದ್ರ ರಾಣಾ ಮತ್ತು ಸುರ್ಜಿತ್ ಸಿಂಗ್ ಸ್ಲಾಥಿಯಾ ಸೋಮವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಹರ್ದೀಪ್ ಸಿಂಗ್ ಹಾಗೂ ಜಿತೇಂದ್ರ ಸಿಂಗ್ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿ ರುವುದಾಗಿ ವರದಿ ತಿಳಿಸಿದೆ. ರಾಣಾ ಮಾಜಿ ಶಾಸಕ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರ ಸಹೋದರ. ರಾಣಾ ಅವರು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ನ […]

ಮುಂದೆ ಓದಿ