Tuesday, 13th May 2025

ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬಂಧನ

ಮುಂಬೈ/ದೆಹಲಿ: ಬಾಲಿವುಡ್‌ ನಟಿ ರಿಯಾ ಚಕ್ರವರ್ತಿಯನ್ನು NCB (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ)ಅಧಿಕಾರಿಗಳು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ NCB ಮಂಗಳವಾರ ರಿಯಾ ಚಕ್ರವರ್ತಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದೆ. ನಟಿಯನ್ನು ಬಂಧಿಸಲು ನಾರ್ಕೋಟಿಕ್ಸ್ ಬ್ಯೂರೋಗೆ ಅನುಮತಿ ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ. ವಿಡಿಯೋ ಕಾನ್ಫರೆನ್‌ಸ್‌ ಮೂಲಕ ರಿಯಾ ಚಕ್ರವರ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸುಶಾಂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ಪ್ರಕರಣವೊಂದು ಹೊರಬಿದ್ದ ನಂತರ ಸತತ ಮೂರನೇ ದಿನವೂ ಹೆಚ್ಚಿನ […]

ಮುಂದೆ ಓದಿ