ನವದೆಹಲಿ: ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 1ರಂದು ಒಂದು ಗಂಟೆ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಮೂಲಕ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸೋಣ ಎಂದು ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಕರೆ ನೀಡಿ ನೀಡಿದ್ದಾರೆ. ಸ್ವಚ್ಛತಾ ಅಭಿಯಾನದ ಕುರಿತು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯವು ಅಭಿಯಾನದ ಕುರಿತು ಮಾಹಿತಿ ನೀಡಿದೆ. ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ […]