Sunday, 11th May 2025

‘ಸ್ವಚ್ಛತಾ ಪಖ್ವಾದ’ ಚಾಲನೆ ನೀಡಿ ಶುಭ ಕೋರಿದ ಸಚಿವ ವೈಷ್ಣವ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶನಿವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಕೋರಿದ್ದಾರೆ. ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ಇಂದು ದೇಶದೆಲ್ಲೆಡೆ ಬಿಜೆಪಿಯು ಹಲವಾರು ಕಾರ್ಯಕ್ರಮಗಳು ಹಾಗೂ ಅಭಿಯಾನಗಳನ್ನು ಆಯೋಜಿಸಿದೆ. ಅದರಲ್ಲಿ ‘ಸ್ವಚ್ಛತಾ ಪಖ್ವಾದ’ ಕೂಡ ಒಂದು. ಈ ಕಾರ್ಯಕ್ರಮದಲ್ಲಿ ಭಾಗವ ಹಿಸಿದ ಸಚಿವ ಅಶ್ವಿನಿ ವೈಷ್ಣವ್ ಕಸ ಗುಡಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಶನಿವಾರ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣದಲ್ಲಿ ಕಸ […]

ಮುಂದೆ ಓದಿ