Tuesday, 13th May 2025

ಸ್ವಚ್ಛ ಸರ್ವೇಕ್ಷಣ ಅಭಿಯಾನ: ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಥಮ

ಶಿವಮೊಗ್ಗ : ಕೇಂದ್ರ ಸರ್ಕಾರ ಪ್ರತಿ ವರ್ಷ ನಡೆಸುವ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ರಾಜ್ಯದಲ್ಲೇ ಶಿವಮೊಗ್ಗ ಮಹಾನಗರ ಪಾಲಿಕೆಯು ರಾಜ್ಯದಲ್ಲೇ ಅತಿ ಹೆಚ್ಚು ಅಂಕಗಳಿಸಿ ಪ್ರಥಮ ಸ್ಥಾನ ಪಡೆದುಕೊಂಡಿರು ವುದು ಭಾರೀ ಹೆಗ್ಗಲಿಕೆಗೆ ಪಾತ್ರವಾಗಿದೆ. 2022 ಸ್ವಚ್ಛ ಸರ್ವೇಕ್ಷಣ ಅಭಿಯಾನ ಹಲವು ವಿಚಾರಗಳಲ್ಲಿ ಶಿವಮೊಗ್ಗ ಜಿಲ್ಲೆಯ ಪಾಲಿಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ತಿಳಿಸಿದ್ದಾರೆ. 1) ಬಯೋ ಮೆಥನೇಷನ್ ಘಟಕ. 2) ಶೂನ್ಯ ತ್ಯಾಜ್ಯ ವಿಲೇವಾರಿ ಘಟಕ. 3) ಹಸಿ […]

ಮುಂದೆ ಓದಿ