ಹೆಚ್ಚಿನ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಗಳು ಭಾಗವಹಿಸಿ ಅಂಬಾನಿ ಮಂಜುನಾಥ್ ಅವರ ಉಸ್ತುವಾರಿಯಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ತಿರುವನಂತಪುರಂ: ಪ್ರಸಾದವಾಗಿ ಸ್ವೀಕರಿಸುವ ಶಬರಿಮಲೆ ಅಯ್ಯಪ್ಪಸ್ವಾಮಿ ಅರವಣ ಪಾಯಸಂ ಪ್ರಸಾದದ ಮಾರಾಟಕ್ಕೆ ಕೇರಳ ಹೈಕೋರ್ಟ್ ನಿಷೇಧ ಹೇರಿದೆ. ಪ್ರಸಾದವೆಂದು ಸ್ವೀಕರಿಸುತ್ತಿದ್ದ ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆ ಯಾಗುವ ಏಲಕ್ಕಿಯನ್ನು...