Monday, 12th May 2025

ಟೊರೊಂಟೋದಲ್ಲಿ ದೇವಸ್ಥಾನ ಧ್ವಂಸ ಪ್ರಕರಣ: ತನಿಖೆಗೆ ಮೇಯರ್ ಆದೇಶ

ಟೊರೊಂಟೊ: ಕೆನಡಾದ ಟೊರೊಂಟೋದಲ್ಲಿ ಧ್ವಂಸಗೊಳಿಸಲಾಗಿದ್ದ ಉದ್ಯಾನವನದ ಸ್ವಾಮಿನಾರಾಯಣ ದೇವಸ್ಥಾನ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಮೇಯರ್ ಪ್ಯಾಟ್ರಿಕ್ ಬ್ರೌನ್ ಹೇಳಿದ್ದಾರೆ. ಇತ್ತೀಚೆಗೆ ಅನಾವರಣಗೊಂಡ ಶ್ರೀ ಭಗವದ್ಗೀತಾ ಪಾರ್ಕ್ ಫಲಕವನ್ನು ಧ್ವಂಸ ಗೊಳಿಸ ಲಾಗಿತ್ತು. ಕೆನಡಾದ ಸ್ವಾಮಿನಾರಾಯಣ ದೇವಾಲಯವನ್ನು ಭಾರತ ವಿರೋಧಿ ಗೋಡೆಬರಹದ ಮೂಲಕ ಹಾನಿಗೊಳಿಸಿದ ಕೆಲವೇ ದಿನಗಳಲ್ಲಿ ಈ ಘಟನೆಯು ಕೆನಡಾ ದಲ್ಲಿರುವ ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಭಾರತದ ರಾಯಭಾರ ಕಚೇರಿ ಸೂಚನೆ ನೀಡಿತ್ತು. ಪ್ರಕರಣ ಬಗ್ಗೆ ಹೆಚ್ಚಿನ ತನಿಖೆಗಾಗಿ ಈ ವಿಷಯವನ್ನು […]

ಮುಂದೆ ಓದಿ