Monday, 12th May 2025

ಇಂದ್ರಿಯಗಳ ನಿಗ್ರಹವೇ ತಪಸ್ಸು, ಅದುವೇ ಸ್ವರ್ಗ: ಸ್ವರ್ಣವಲ್ಲೀ ಶ್ರೀ

ಶಿರಸಿ: ಇಂದ್ರಿಯಗಳ ಭೋಗದಿಂದ ಬರುವ ಸುಖ ತಾತ್ಕಾಲಿಕ, ಇಂದ್ರಿಯಗಳ ನಿಯಮನದಿಂದ ಶಾಶ್ವತವಾದ ನೆಮ್ಮದಿ ಹಾಗೂ ಸತ್ವಿಕವಾದ ನೆಮ್ಮದಿ ಎಂದು ಸೋಂದಾ ಸ್ವರ್ಣವಲ್ಲೀ ‌ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿ ನುಡಿದರು. ಅವರು ಸ್ವರ್ಣವಲ್ಲೀ ಮಠದಲ್ಲಿ ನಡೆಯುತ್ತಿರುವ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಗುಂದ ಸೀಮೆ, ಛಾಪಖಂಡ ಭಾಗಿಯ ಶಿಷ್ಯರು ಸಲ್ಲಿಸಿದ ಗುರು ಸೇವೆಯನ್ನು ಸ್ವೀಕರಿಸಿ ಆಶೀರ್ವಚನ ನುಡಿದರು. ಪ್ರತಿಯೊಂದಕ್ಕೂ ನಮ್ಮ ಮನಸ್ಸು ಮುಖ್ಯ ಕಾರಣ. ಅದನ್ನು ನಿಗ್ರಹಿಸಿದರೆ ಎಲ್ಲ ವನ್ನೂ ನಿಗ್ರಹಿಸುವ ಸಾಮರ್ಥ್ಯ ನಮ್ಮಲ್ಲಿ […]

ಮುಂದೆ ಓದಿ