Thursday, 15th May 2025

ಟಿ20 ಬ್ಯಾಟ್ಸ್‌ಮನ್ ಶ್ರೇಯಾಂಕ: ಅಗ್ರಸ್ಥಾನದಲ್ಲಿ ಸೂರ್ಯ

ನವದೆಹಲಿ : ಟಿ20 ವಿಶ್ವಕಪ್‌ನಲ್ಲಿ ಸೂರ್ಯಕುಮಾರ್ ಯಾದವ್ ಅದ್ಭುತ ಇನ್ನಿಂಗ್ಸ್ ತೋರಿಸಿದ್ದು, ಐಸಿಸಿ ಬಿಡುಗಡೆ ಮಾಡಿರುವ ಟಿ20 ಬ್ಯಾಟ್ಸ್‌ಮನ್ ಶ್ರೇಯಾಂಕದ ಪ್ರಕಾರ, ಸೂರ್ಯಕುಮಾರ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಸೂರ್ಯಕುಮಾರ್ ಯಾದವ್ 859 ಅಂಕ ಪಡೆದಿದ್ದು, ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಸೂರ್ಯ ವಿಶೇಷ ಪ್ರದರ್ಶನ ತೋರದ ಕಾರಣ ಶ್ರೇಯಾಂಕದಲ್ಲಿ 10 ಅಂಕ ಕಳೆದುಕೊಂಡಿದ್ದಾರೆ. ಆದರೆ, ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ 836 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಬಾಬರ್ ಅಜಂ 778 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್‌ನ […]

ಮುಂದೆ ಓದಿ