Monday, 12th May 2025

ತಲೈವಾ ಕೊರೊನಾ ವರದಿ ನೆಗೆಟಿವ್

ಹೈದ್ರಾಬಾದ್:‌ ಸೂಪರ್ ಸ್ಟಾರ್ ರಜನಿಕಾಂತ್ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಹೈದರಾಬಾದ್ʼನ ಅಪೊಲೊ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಪೋಲೋ ಆಸ್ಪತ್ರೆ ಹೇಳಿಕೆಯೊಂದನ್ನ ಬಿಡುಗಡೆ ಮಾಡಿದ್ದು, ‘ರಕ್ತದೊತ್ತಡದಿಂದಾಗಿ ರಜನಿ ಕಾಂತ್ ಅವರಿಗೆ ಸಂಪೂರ್ಣ ವಿಶ್ರಾಂತಿಗೆ ಸೂಚಿಸಲಾಗಿದೆ. ಅವರಿಗೆ ವಿಶ್ರಾಂತಿಯ ಅಗತ್ಯವಿರುವುದರಿಂದ ಅವರನ್ನ ಭೇಟಿ ಮಾಡಲು ಯಾವುದೇ ಸಂದರ್ಶಕ ರಿಗೆ ಅವಕಾಶ ನೀಡಲಾಗುವುದಿಲ್ಲ’ ಎಂದಿದೆ. ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಬಂದಿತ್ತು. ತೀವ್ರ ನಿಗಾದಲ್ಲಿರಿಸಲಾಗಿದೆ. ಏರಿಳಿತದ ರಕ್ತದೊತ್ತಡ ಮತ್ತು ಆಯಾಸದ ಹೊರತಾಗಿ ಅವ್ರಿಗೆ ಬೇರೆ ಯಾವುದೇ […]

ಮುಂದೆ ಓದಿ