Wednesday, 14th May 2025

ಮನ್ ‌ಕಿ ಬಾತ್ ಕಾರ್ಯಕ್ರಮಕ್ಕೆ ರೈತರು ‘ತಾಲಿ ಬಜಾವೊ’ ಪ್ರತಿಭಟನೆ ಬಿಸಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ‌ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ವೇಳೆ ರೈತರು ‘ತಾಲಿ ಬಜಾವೊ’ ಪ್ರತಿಭಟನೆ ನಡೆಸಿದ್ದಾರೆ. ರೈತರು ಪಾತ್ರೆಗಳನ್ನು ಬಡಿದು ತಾಲಿ ಬಜಾವೊ(ಚಪ್ಪಾಳೆ ತಟ್ಟಿ) ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ಮತ್ತು ಹರ್ಯಾಣ ಭಾಗದ ಹಲವು ರೈತರು ರಾಜಧಾನಿ ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಬೀಡುಬಿಟ್ಟಿದ್ದು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಸರ್ಕಾರದ ಪ್ರತಿನಿಧಿಗಳು ಮತ್ತು ರೈತ ಗುಂಪು ಗಳೊಂದಿಗೆ ನಡೆದ ಮಾತುಕತೆ ಇದುವರೆಗೆ ಫಲಪ್ರದವಾಗಿಲ್ಲ. ತಾಲಿ ಬಜಾವೊ […]

ಮುಂದೆ ಓದಿ