ಬೆಂಗಳೂರು: ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ಅರ್ಚಕರು ದೇವಸ್ಥಾನದ ಒಳಗೇ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯೊಬ್ಬಳು ಆರೋಪಿಸಿದ್ದು ದೊಡ್ಡ ಗಲಾಟೆಗೆ ಕಾರಣವಾಗಿದೆ. ಬಾಲಕಿಯ ನಡೆದ ಘಟನೆ ವಿವರಿಸಿದ ಬಳಿಕ ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ದೇವಾಲಯದ ಹೊರಗೆ ಜಮಾಯಿದ್ದು ಗೊಂದಲಕ್ಕೆಕಾರಣವಾಯಿತು. 70 ವರ್ಷದ ಅರ್ಚಕ ತಿಲಾಗರ್ ಅವರನ್ನು ಬಂಧಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಗಳ ಪ್ರಕಾರ, ಕೆಲವು ಮಕ್ಕಳು ದೇವಾಲಯದ ಹೊರಗೆ ಆಟವಾಡುತ್ತಿದ್ದಾಗ ಆರೋಪಿ ಅರ್ಚಕ ಬಾಲಕಿಯೊಬ್ಬಳನ್ನು ಸಿಹಿತಿಂಡಿ […]
Murder case: ತನ್ನ ಮಗುವನ್ನು ಕಳೆದುಕೊಂಡಿದ್ದ ಹಾಗೂ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ....