Wednesday, 14th May 2025

ತಮಿಳುನಾಡು ಸಂಪುಟ ಪುನಾರಚನೆ ಶೀಘ್ರ..!

ಚೆನ್ನೈ: ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತಮ್ಮ ಸಚಿವ ಸಂಪುಟದಲ್ಲಿ ಮತ್ತೆ ಬದಲಾವಣೆ ಮಾಡುವ ಸಾಧ್ಯತೆಯಿದೆ. ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಅವರು ಮುಖ್ಯಮಂತ್ರಿ ಕುಟುಂಬದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಡಿಎಂಕೆ ಆಂತರಿಕ ಮೂಲಗಳಿಂದ ಸಚಿವ ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಕೆಲವು ಮಹತ್ವದ ಮಾಹಿತಿ ಹೊರಬಿದ್ದಿದೆ. ತಮಿಳುನಾಡು ಸಚಿವ ಸಂಪುಟ ಪುನಾರಚನೆ ಯಾಗಲಿದೆ ಎಂಬ ವರದಿಗಳಿರುವ ಹಿನ್ನೆಲೆಯಲ್ಲಿ 3 ಹೊಸ ಸಚಿವರು ಸಂಪುಟ ಸೇರ್ಪಡೆ ಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸಚಿವ ಸಂಪುಟದಲ್ಲಿ ಟಿಆರ್‌ಪಿಯಂತಹ ಹೊಸ […]

ಮುಂದೆ ಓದಿ