Tuesday, 13th May 2025

ತನ್ಮಯ್‌ ಘೋಷ್‌ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಕೋಲ್ಕತ್ತ: ಪ.ಬಂಗಾಳದ ವಿಷ್ಣುಪುರದ ಬಿಜೆಪಿಯ ಮಾಜಿ ಶಾಸಕ ತನ್ಮಯ್‌ ಘೋಷ್‌ ತೃಣಮೂಲ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ‘ಬಿಜೆಪಿಯು ಸೇಡಿನ ರಾಜಕೀಯದಲ್ಲಿ ತೊಡಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುವಂತೆ ನಾನು ಎಲ್ಲ ರಾಜಕಾರಣಿಗಳಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ ಟಿಎಂಸಿ 212 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ಮಮತಾ ಸತತ 3ನೇ ಅವಧಿಗೆ ಅಧಿಕಾರ ಉಳಿಸಿಕೊಂಡಿ ದ್ದರು. 77 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿರುವ ಬಿಜೆಪಿಯು ಪ್ರಮುಖ […]

ಮುಂದೆ ಓದಿ

ಬಿಜೆಪಿಯ ಕಾರ್ಯಕರ್ತನ ಮೇಲೆ ಹಲ್ಲೆ: ತನ್ಮಯ್ ಘೋಷ್ ಕಾರು ಧ್ವಂಸ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಗುರುವಾರ ಎರಡನೇ ಹಂತ ಮತದಾನ ನಡೆಯುತ್ತಿದೆ. ಕೇಶ್ಪುರದಲ್ಲಿ ಬಿಜೆಪಿಯ ಕಾರ್ಯಕರ್ತನ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬಿಜೆಪಿ...

ಮುಂದೆ ಓದಿ