Thursday, 15th May 2025

ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಅಧಿಕಾರಾವಧಿ 5 ವರ್ಷ ವಿಸ್ತರಣೆ

ನವದೆಹಲಿ: ಟಾಟಾ ಸನ್ಸ್ ಮಂಡಳಿಯು ಟಾಟಾದ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರ ಅಧಿಕಾರಾವಧಿಯನ್ನು 5 ವರ್ಷಗಳ ಅವಧಿಗೆ ವಿಸ್ತರಿಸಿದೆ. ವಿಶೇಷ ಆಹ್ವಾನಿತರಾಗಿದ್ದ ರತನ್. ಎನ್.ಟಾಟಾ ಅವರು ಎನ್ ಚಂದ್ರಶೇಖರನ್ ಅವರ ನಾಯಕ ತ್ವದಲ್ಲಿ ಟಾಟಾ ಗ್ರೂಪ್ನ ಪ್ರಗತಿ ಮತ್ತು ಕಾರ್ಯಕ್ಷಮತೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಅವರ ಅವಧಿಯನ್ನು ಇನ್ನೂ ಐದು ವರ್ಷಗಳ ಅವಧಿಗೆ ವಿಸ್ತರಿಸಲು ಶಿಫಾರಸು ಮಾಡಿದರು. ಮುಂದಿನ ಐದು ವರ್ಷಗಳವರೆಗೆ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಅವರನ್ನು ಮರುನೇಮಕ ಮಾಡಲು ಸರ್ವಾನುಮತದಿಂದ ಅನುಮೋದಿಸಿದರು. ಚಂದ್ರಶೇಖರನ್ ಅವರ […]

ಮುಂದೆ ಓದಿ

ಟಾಟಾ ಗ್ರೂಪ್‌ ತೆಕ್ಕೆಗೆ ಏರ್‌ ಇಂಡಿಯಾ

ನವದೆಹಲಿ: ಏರ್‌ ಇಂಡಿಯಾ ವಿಮಾನಯಾನ ಕಂಪೆನಿಯ ಅಂತಿಮ ವಿಧಿವಿಧಾನಗಳು ಯಶಸ್ವಿ ಯಾಗಿ ಮುಕ್ತಾಯಗೊಂಡಿರುವ ಬಳಿಕ ಇದೀಗ ಏರ್‌ ಇಂಡಿಯಾ ಟಾಟಾ ಗ್ರೂಪ್‌ ಗೆ ಮರಳಿದೆ. ಏರ್‌ ಇಂಡಿಯಾ...

ಮುಂದೆ ಓದಿ