Wednesday, 14th May 2025

ಸೈರಸ್ ಮಿಸ್ತ್ರಿ ಅಂತ್ಯಕ್ರಿಯೆ ನಾಳೆ

ಮುಂಬೈ: ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ(54 )ಅವರ ಅಂತ್ಯಕ್ರಿಯೆಯನ್ನು ಮಂಗಳವಾರ ಬೆಳಿಗ್ಗೆ ಮುಂಬೈನ ವರ್ಲಿ ಚಿತಾಗಾರದಲ್ಲಿ ನೆರವೇರಿಸಲಾಗುವುದು. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಮಿಸ್ತ್ರಿ ಭಾನುವಾರ ಸಂಜೆ ಮುಂಬೈ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಪಾಲ್ಘರ್ ಪೊಲೀಸರ ಪ್ರಕಾರ, ಮಿಸ್ತ್ರಿ ಅವರು ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅವರ ಕಾರಿನಲ್ಲಿ ನಾಲ್ಕು ಜನರಿದ್ದರು. ಅಪಘಾತದಲ್ಲಿ ಮಿಸ್ತ್ರಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನಿಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮಿಸ್ತ್ರಿ ಅವರನ್ನು […]

ಮುಂದೆ ಓದಿ

ಏರ್ ಇಂಡಿಯಾದ ಎಂಡಿ, ಸಿಇಓ ಆಗಿ ಇಲ್ಕರ್ ಐಸಿ ನೇಮಕ

ನವದೆಹಲಿ: ಟಾಟಾ ಸನ್ಸ್ ಟರ್ಕಿಯ ಏರ್‌ಲೈನ್ಸ್‌ನ ಮಾಜಿ ಅಧ್ಯಕ್ಷ ʻಇಲ್ಕರ್ ಐಸಿʼ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿದೆ. ನಿಯಮಿತ...

ಮುಂದೆ ಓದಿ

ಟಾಟಾ ಸನ್ಸ್ ಅಧ್ಯಕ್ಷ ಎನ್.ಚಂದ್ರಶೇಖರನ್ ಅಧಿಕಾರಾವಧಿ 5 ವರ್ಷ ವಿಸ್ತರಣೆ

ನವದೆಹಲಿ: ಟಾಟಾ ಸನ್ಸ್ ಮಂಡಳಿಯು ಟಾಟಾದ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರ ಅಧಿಕಾರಾವಧಿಯನ್ನು 5 ವರ್ಷಗಳ ಅವಧಿಗೆ ವಿಸ್ತರಿಸಿದೆ. ವಿಶೇಷ ಆಹ್ವಾನಿತರಾಗಿದ್ದ ರತನ್. ಎನ್.ಟಾಟಾ ಅವರು ಎನ್...

ಮುಂದೆ ಓದಿ

ಟಾಟಾ ಸನ್ಸ್ ತೆಕ್ಕೆಗೆ ಏರ್ ಇಂಡಿಯಾ

ನವದೆಹಲಿ : ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಅಂತಿಮವಾಗಿ ಟಾಟಾ ಸನ್ಸ್ ಖರೀದಿ ಸಿದೆ. ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್...

ಮುಂದೆ ಓದಿ