Tayavva Movie: ಸೂಲಗಿತ್ತಿ ಸುತ್ತ ಸಾಗುವ ಕಥೆಯಾಗಿರುವ ‘ತಾಯವ್ವ’ ಸಿನಿಮಾಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಹಿರಿಯ ನಟಿ ಉಮಾಶ್ರೀ ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ʼತಾಯವ್ವʼ ಟೈಟಲ್ ಲಾಂಚ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಆರ್.ಅಶೋಕ್ ಹಾಗೂ ಉಮಾಶ್ರೀ ಟೈಟಲ್ ಲಾಂಚ್ ಮಾಡಿದರು.