IND vs BAN : ಭಾರತದ ಬೃಹತ್ ಮೊತ್ತಕ್ಕೆ ಪ್ರತಿಯಾಗಿ ಆಡಿದ ಬಾಂಗ್ಲಾದೇಶ ತಂಡ ಆರಂಭದಲ್ಲಿಯೇ ವಿಕೆಟ್ ನಷ್ಟಮಾಡಿಕೊಂಡಿತು. ಆ ತಂಡದ ಬ್ಯಾಟರ್‌ಗಳಿಂದ ಹೆಚ್ಚಿನ ಪ್ರತಿರೋಧ ಬರಲಿಲ್ಲ. ಆಟಗಾರರು ಸ್ವಲ್ಪ ಮಟ್ಟಿನ ಸ್ಕೋರ್‌ಗಳನ್ನು ಬಾರಿಸಿ ಹಿಂದಿರುಗಿದರು.
ಹೈದರಾಬಾದ್: ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ (Team India) ಇತಿಹಾಸ ಬರೆದಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡವು 6 ವಿಕೆಟ್...
Team India : ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಮಂಗಳವಾರ (ಅಕ್ಟೋಬರ್ 1) ಕೊನೆಗೊಳ್ಳಲಿದೆ. ಟೆಸ್ಟ್‌ನ ಕೊನೆಯ ದಿನಕ್ಕಿಂತ ಮುಂಚಿತವಾಗಿ ಸರ್ಫರಾಜ್ ಖಾನ್, ಧ್ರುವ್...
Yashasvi Jaiswal : ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಬಾಂಗ್ಲಾದೇಶ 233 ರನ್‌ಗಳಿಗೆ ಆಲೌಟ್ ಆಗಿದೆ. ಮೊಮಿನುಲ್ ಹಕ್ 194 ಎಸೆತಗಳಲ್ಲಿ 17 ಬೌಂಡರಿ ಮತ್ತು ಒಂದು ಸಿಕ್ಸರ್...
ಬೆಂಗಳೂರು: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ (IND vs BAN) ಟೀಂ ಇಂಡಿಯಾ (Team India) ಭರ್ಜರಿ ಬ್ಯಾಟಿಂಗ್ ಮಾಡಿದೆ. ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ...
ಕಾನ್ಪುರ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ರವೀಂದ್ರ ಜಡೇಜಾ (Ravindra Jadeja) ತಮ್ಮ 300 ನೇ ಟೆಸ್ಟ್ ವಿಕೆಟ್...
ಬೆಂಗಳೂರು: ಭಾರತ ಮತ್ತು ಬಾಂಗ್ಲಾದೇಶ (IND vs BAN) ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ಪ್ರವಾಸಿ ತಂಡವು 233 ರನ್‌ಗಳಿಗೆ ಆಲೌಟ್ ಆಗಿದೆ. ಎಡೆಬಿಡದೆ...
ಬೆಂಗಳೂರು: ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಟೆಸ್ಟ್ ಇನಿಂಗ್ಸ್ ಒಂದರ ಮೊದಲ ಎರಡು ಎಸೆತಗಳಲ್ಲಿ ಸಿಕ್ಸರ್...
ನವದೆಹಲಿ : ಪ್ರವಾಸಿ ಬಾಂಗ್ಲಾದೇಶ ವಿರುದ್ಧದ (INDvsBAN) ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ಪ್ರಕಟಿಸಿದೆ. ಅಕ್ಟೋಬರ್...
Virat kohli : ಆಕಾಶ್ ದೀಪ್ ಮೊದಲ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ತಂಡಕ್ಕೆ ಕೊಡುಗೆ ನೀಡಿದ್ದರು. ಅವರು ಉತ್ತಮ ಲೈನ್ ಆಂಡ್ ಲೆಂತ್ ಬೌಲಿಂಗ್ ಮಾಡಿದರು.ಅವರು ಮೊದಲ ಇನ್ನಿಂಗ್ಸ್‌ನಲ್ಲಿ...