Monday, 12th May 2025

ಡ್ಯಾಶಿಂಗ್ ಓಪನರ್’ಗೆ 42ರ ಸಂಭ್ರಮ

ನವದೆಹಲಿ: ಟೀಂ ಇಂಡಿಯಾದ ಡ್ಯಾಶಿಂಗ್ ಓಪನರ್, ಸಚಿನ್ ತೆಂಡೂಲ್ಕರ್ ಅವರ ಬ್ಯಾಟಿಂಗ್ ಶೈಲಿಯನ್ನೇ ನೆನಪಿಸುವ ವೀರೇಂದ್ರ ಸೆಹವಾಗ್ ಅವರ ಹುಟ್ಟುಹಬ್ಬ ಇಂದು. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ವೀರೂಗೆ ಶುಭಾಶಯ ಕೋರಿದ್ದಾರೆ. ಹ್ಯಾಪಿ ಬರ್ತ್ ಡೇ ವೀರೇಂದ್ರ ಸೆಹವಾಗ್ ಭಾಯ್, ಮುಂದಿನ ದಿನಗಳು ಉತ್ತಮವಾಗಿರಲಿ ಎಂದು ಶುಭ ಹಾರೈಸಿದ್ದಾರೆ. ತಮ್ಮ ಪಾಸಿಟಿವ್ ಆಟ ಹಾಗೂ ಸ್ವನಂಬಿಕೆ ಯಿಂದಲೇ ಪ್ರತಿಯೊಬ್ಬರ ಕಣ್ಮಣಿಯಾದ ವೀರೂಗೆ ಟೆಸ್ಟ್ ಸ್ಪೆಶಲಿಸ್ಟ್ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ. ಟೀಂ ಇಂಡಿಯಾ […]

ಮುಂದೆ ಓದಿ

ಕ್ರಿಕೆಟರ್‌ ಶ್ರೀಶಾಂತ್‌ ನಿಷೇಧ ಅವಧಿ ಇಂದಿಗೆ ಪೂರ್ಣ

 ನವದೆಹಲಿ: ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ನಿಷೇಧಕ್ಕೆ ಗುರಿಯಾಗಿದ್ದ ಭಾರತ ಕ್ರಿಕೆಟ್‌ ತಂಡದ ವೇಗಿ ಎಸ್‌.ಶ್ರೀಶಾಂತ್‌ ಅವರ ಶಿಕ್ಷೆಯ ಅವಧಿ ಇಂದಿಗೆ ಕೊನೆಗೊಂಡಿದೆ.‌ ಏಳು ವರ್ಷಗಳ ನಿಷೇಧ ಅವಧಿ...

ಮುಂದೆ ಓದಿ