ಬೆಂಗಳೂರು: ನವೆಂಬರ್ 19ರಿಂದ 21 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ “ಬೆಂಗಳೂರು ಟೆಕ್ ಸಮ್ಮಿಟ್” (Bengaluru Tech Summit 2024, BTS 2024) ಅನ್ನು ಆಯೋಜಿಸಲಾಗಿದೆ. ಅನೇಕ ಜಾಗತಿಕ ಹೂಡಿಕೆದಾರರು, ಸ್ಟಾರ್ಟಪ್‌ಗಳು ಇದರಲ್ಲಿ ಭಾಗವಹಿಸಲಿದ್ದಾರೆ. ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಇಲಾಖೆಯು ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು ಆಯೋಜಿಸಿದೆ. ಆಸ್ಟ್ರೇಲಿಯಾ, ಬ್ರಿಟನ್, ಫ್ರಾನ್ಸ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ […]
Bengaluru Tech Summit 2024 : ಆಸ್ಟ್ರೇಲಿಯ, ಬ್ರಿಟನ್, ಫ್ರಾನ್ಸ್, ಆಸ್ಟ್ರಿಯ, ಡೆನ್ಮಾರ್ಕ್, ಫಿನ್ಲೆಂಡ್, ಪೋಲೆಂಡ್, ಜಪಾನ್, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್ ಮತ್ತು ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ...