Saturday, 17th May 2025

ತೀಸ್ತಾ ಸೆಟಲ್ವಾಡ್ ಅರ್ಜಿ ವಜಾ: ತಕ್ಷಣವೇ ಶರಣಾಗಲು ಸೂಚನೆ

ಅಹ್ಮದಾಬಾದ್: ಗೋಧ್ರ (2002) ರ ನಂತರದ ದಂಗೆಗಳ ಪ್ರಕರಣದಲ್ಲಿ ಮುಗ್ಧರನ್ನು ಸಿಲುಕಿಸಲು ಸಾಕ್ಷ್ಯಗಳನ್ನು ತಿರುಚಿದ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯ ಕರ್ತೆ ತೀಸ್ತಾ ಸೆಟಲ್ವಾಡ್ ಸಲ್ಲಿಸಿದ್ದ ಸಾಮಾನ್ಯ ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. ಸಾಮಾನ್ಯ ಜಾಮೀನು ನೀಡುವುದಕ್ಕೆ ಸಾಧ್ಯವಿಲ್ಲ ತಕ್ಷಣವೇ ಶರಣಾಗಿ ಎಂದು ಕೋರ್ಟ್ ತೀಸ್ತಾ ಸೆಟಲ್ವಾಡ್ ಗೆ ಸೂಚಿಸಿದೆ. ನ್ಯಾ. ನಿಜಾರ್ ದೇಸಾಯಿ ಅವರಿದ್ದ ನ್ಯಾಯಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮಧ್ಯಂತರ ಜಾಮೀನು ಪಡೆದು ಈಗಾಗಲೇ ಹೊರಗಿರುವ ನೀವು ತಕ್ಷಣವೇ ಶರಣಾಗಬೇಕೆಂದು ಹೇಳಿದೆ. ಸೆಟಲ್ವಾಡ್ […]

ಮುಂದೆ ಓದಿ

ತೀಸ್ತಾ ಸೆಟಲ್ವಾಡ್’ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ: ಗುಜರಾತ್ ಗಲಭೆ ಪ್ರಕರಣ(2002) ಕ್ಕೆ ಸಂಬಂಧಿಸಿ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ...

ಮುಂದೆ ಓದಿ

ತೀಸ್ತಾ ಸೆಟಲ್‌ವಾಡ್‌’ರಿಂದ ಪದ್ಮಶ್ರೀ ಪ್ರಶಸ್ತಿ ಹಿಂಪಡೆಯಿರಿ: ಮಿಶ್ರಾ

ಭೋಪಾಲ್‌: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂದು ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಆಗ್ರಹಿಸಿದ್ದಾರೆ. ‘ತೀಸ್ತಾ ಜಾವೇದ್‌ ಸೆಟಲ್‌ವಾಡ್‌ ಅವರು...

ಮುಂದೆ ಓದಿ