Tuesday, 13th May 2025

ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿಗೆ ಎರಡನೇ ಸಮನ್ಸ್‌ ಜಾರಿ

ಅಹಮದಾಬಾದ್‌: ಮೆಟ್ರೊಪಾಲಿಟನ್‌ ನ್ಯಾಯಾಲಯವು ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರಿಗೆ ಶುಕ್ರವಾರ ಎರಡನೇ ಸಮನ್ಸ್‌ ಜಾರಿ ಮಾಡಿದೆ. ಈ ಸಮನ್ಸ್ ಪ್ರಕಾರ, ಆರ್‌ಜೆಡಿ ನಾಯಕರೂ ಆದ ತೇಜಸ್ವಿ ಅವರು ಅಕ್ಟೋಬರ್‌ 13ರಂದು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ. ತೇಜಸ್ವಿ ಅವರು ಇದೇ ವರ್ಷದ ಮಾರ್ಚ್ 21ರಂದು ಪಟ್ನಾದಲ್ಲಿ ಮಾಧ್ಯಮಗಳ ಮುಂದೆ ‘ಗುಜರಾತಿಗಳು ಮಾತ್ರ ವಂಚಕರು’ ಎಂದು ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಅಹಮದಾಬಾದ್‌ನ ಸಾಮಾಜಿಕ ಕಾರ್ಯಕರ್ತ ಮತ್ತು ಉದ್ಯಮಿ ಹರೇಶ್‌ ಮೆಹ್ತಾ […]

ಮುಂದೆ ಓದಿ

ಐಆರ್ಸಿಟಿಸಿ ಹಗರಣ: ತೇಜಸ್ವಿ ಜಾಮೀನು ರದ್ದಿಗೆ ಕೋರ್ಟ್ ನಕಾರ

ನವದೆಹಲಿ: ಐಆರ್ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಮನವಿ ಮೇರೆಗೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಜಾಮೀನು ರದ್ದುಗೊಳಿಸಲು ದೆಹಲಿ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಸಿಬಿಐ...

ಮುಂದೆ ಓದಿ