Wednesday, 14th May 2025

ಜುಲೈ 5ರವರೆಗೆ ತಜಿಂದರ್ ಸಿಂಗ್ ಬಗ್ಗಾ ಬಂಧನಕ್ಕೆ ತಡೆ

ಚಂಡೀಗಡ: ಬಿಜೆಪಿ ಮುಖಂಡ ತಜಿಂದರ್ ಪಾಲ್‌ ಸಿಂಗ್ ಬಗ್ಗಾ ಅವರನ್ನು ಜುಲೈ 5ರವರೆಗೆ ಬಂಧಿಸದಂತೆ ಮಂಗಳವಾರ ಹರಿಯಾಣ ಮತ್ತು ಪಂಜಾಬ್ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಅರವಿಂದ್ ಕೇಜ್ರಿವಾಲ್‌ಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ದಂತೆ ಅವರ ಹೇಳಿಕೆ ಮತ್ತು ವಿಡಿಯೊ ಆಧರಿಸಿ ಪಂಜಾಬ್ ಪೊಲೀಸರು ಕಳೆದ ಶುಕ್ರವಾರ ತಜಿಂದರ್‌ ಅವರನ್ನು ಬಂಧಿಸಿದ್ದರು. ಬಳಿಕ, ಬಗ್ಗಾ ಬಂಧನಕ್ಕೆ ತಡೆ ವಿಧಿಸಿದ್ದ ಹೈಕೋರ್ಟ್, ಮೇ 10ರ ಮುಂದಿನ ವಿಚಾರಣೆವರೆಗೂ ತಜಿಂದರ್ ಸಿಂಗ್ ಬಗ್ಗಾ ವಿರುದ್ಧ ಯಾವುದೇ ಬಲವಂತದ ಕ್ರಮ […]

ಮುಂದೆ ಓದಿ