ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಪಲ್ಟಿಯಾಗಿ (Telangana Accident) ಕೆರೆಗೆ ಉರುಳಿ ಬಿದ್ದುದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ
ಮುಂದೆ ಓದಿ