Tuesday, 13th May 2025

ಗ್ರೀಕೊ ರೋಮನ್ ಕುಸ್ತಿ ಕೋಚ್‌ ತೆಮೊ ಕಜರಶಿವಿಲಿ ವಜಾ

ನವದೆಹಲಿ: ಗ್ರೀಕೊ ರೋಮನ್ ಕುಸ್ತಿ ಕೋಚ್‌ ತೆಮೊ ಕಜರಶಿವಿಲಿ ಅವರನ್ನು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಶುಕ್ರವಾರ ವಜಾ ಮಾಡಿದೆ. ಒಲಿಂಪಿಕ್ಸ್‌ಗೆ ಭಾರತದ ಗ್ರೀಕೊ ರೋಮ್ ಕುಸ್ತಿಪಟುಗಳ ಪೈಕಿ ಯಾರಿಗೂ ಈ ಬಾರಿ ಅವಕಾಶ ಸಿಗಲಿಲ್ಲ. ಒಲಿಂಪಿಕ್ಸ್ ವರೆಗೂ ಗ್ರೀಕೊ ರೋಮನ್ ಕುಸ್ತಿಪಟುಗಳಿಗೆ ತರಬೇತಿ ನೀಡಲು ಜಾರ್ಜಿಯಾದ ಕಜರಶಿವಿಲಿ ಅವರೊಂದಿಗೆ 2019ರಲ್ಲಿ ಒಪ್ಪಂದ ಮಾಡಿಕೊಳ್ಳ ಲಾಗಿತ್ತು. ಸೋನೆಪತ್‌ನಲ್ಲಿ ನಡೆದ ರಾಷ್ಟ್ರೀಯ ಶಿಬಿರದಲ್ಲಿ ಅಭ್ಯಾಸ ನಡೆಯು ತ್ತಿತ್ತು. ಫ್ರೀಸ್ಟೈಲ್ ಕುಸ್ತಿಪಟುಗಳ ಪೈಕಿ ತಲಾ ನಾಲ್ವರು ಪುರುಷರು ಮತ್ತು ಮಹಿಳೆಯರು […]

ಮುಂದೆ ಓದಿ