Tuesday, 13th May 2025

ಟೆನಿಸ್‌ ಆಟಗಾರ್ತಿ ಆಶ್ಲೆ ಬಾರ್ಟಿ ನಿವೃತ್ತಿ

ಬೆಂಗಳೂರು: ಟೆನಿಸ್‌ ಆಟಗಾರ್ತಿ ಆಶ್ಲೆ ಬಾರ್ಟಿ(25) ಅವರು ಟೆನಿಸ್‌ ಆಟಕ್ಕೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿರುವ ಅವರು ‘ಇದೊಂದು ಕಣ್ಣೀರಿನ ವಿದಾಯ’ ಎಂದು ಹೇಳಿಕೊಂಡಿದ್ದಾರೆ. ‘ನಾನು ನನ್ನ ಟೆನಿಸ್‌ ಜೀವನದಿಂದ ತುಂಬಾ ಸಂತೋಷವಾಗಿದ್ದೇನೆ. ಟೆನಿಸ್ ನನಗೆ ನೀಡಿದ ಎಲ್ಲದಕ್ಕೂ ನಾನು ತುಂಬಾ ಕೃತಜ್ಞ ಳಾಗಿದ್ದೇನೆ. ಆದರೆ, ಅದ ರಿಂದ ದೂರ ಸರಿಯಲು ಮತ್ತು ಇತರ ಕನಸುಗಳನ್ನು ಬೆನ್ನಟ್ಟಲು ಇದು ಸರಿಯಾದ ಸಮಯ ಎಂದು ನನಗೆ ತಿಳಿದಿದೆ’ ಎಂದಿದ್ದಾರೆ. ಎರಡು ಬಾರಿ ವಿಶ್ವದ ನಂ.1 ಆಟಗಾರ್ತಿ ಆಸ್ಟ್ರೇಲಿಯಾ […]

ಮುಂದೆ ಓದಿ

ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್, ನಟಿ ನಫೀಸಾ ಅಲಿ ಟಿಎಂಸಿಗೆ ಸೇರ್ಪಡೆ

ಪಣಜಿ: ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. 2022ರ ಗೋವಾ...

ಮುಂದೆ ಓದಿ

ಆಲ್’ರೌಂಡರ್ ಶೋಯೆಬ್‌ ಮಲಿಕ್ ಕಾರು ಅಪಘಾತ

ಲಾಹೋರ್‌: ಟೆನ್ನಿಸ್‌ ಸೆನ್ಸೇಶನ್ ಸಾನಿಯಾ ಮಿರ್ಜಾ ಪತಿ‌, ಪಾಕಿಸ್ತಾನದ ಆಲ್ ರೌಂಡರ್ ಶೋಯೆಬ್‌ ಮಲಿಕ್ ಅವರ ಕಾರು ಅಪಘಾತಕ್ಕೀಡಾಗಿದೆ. ಶೋಯೆಬ್‌ ಮಲಿಕ್ ಅತಿ ವೇಗವಾಗಿ ಕಾರನ್ನು ಚಲಿಸುವಾಗ...

ಮುಂದೆ ಓದಿ