New Orleans Attack: ಆರೋಪಿಯನ್ನು ಅಮೆರಿಕ ಪ್ರಜೆ ಶಮ್ಸುದ್-ದಿನ್ ಜಬ್ಬಾರ್ ಎಂದು ಗುರುತಿಸಲಾಗಿದ್ದು, ಆತ ಟೆಕ್ಸಾಸ್‌ನ ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಹಿಂದೆ ಆತ ಅಮೆರಿಕದ ಮಿಲಿಟರಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ
Terror Attack: ಅಮೆರಿಕದಲ್ಲಿ ಭೀಕರ ಭಯೋತ್ಪಾದಕ ದಾಳಿ ನಡೆದಿದ್ದು, ಕನಿಷ್ಠ 10 ಮಂದಿ ಮೃತಪಟ್ಟಿದ್ದು, 30 ಹೆಚ್ಚು ಮಂದಿಗೆ...
Trekkers Rescued: ಶ್ರೀನಗರದ ಜಬರ್ವಾನ್ ಪ್ರದೇಶದಲ್ಲಿ ಚಾರಣಕ್ಕೆ ಹೊರಟಿದ್ದ ಇಬ್ಬರು ಸೇನಾ ಕಾರ್ಯಾಚರಣೆ ವೇಳೆ ಸಿಲುಕಿಹಾಕಿಕೊಂಡಿದ್ದರು. ಭಯಭೀತರಾದ ಅವರು ತಕ್ಷಣ 100ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ...
Terror Attack: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನ. 10ರಂದು ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮೂವರು ಸೈನಿಕರು ಗಾಯಗೊಂಡಿದ್ದಾರೆ....
J&K Encounter: ಕಳೆದ 24 ಗಂಟೆಗಳಲ್ಲಿ ಭಯೋತ್ಪಾದಕರೊಂದಿಗೆ ನಡೆದ ಮೂರನೇ ಗುಂಡಿನ ಚಕಮಕಿ ಇದಾಗಿದೆ. ಸೇನೆ ಮತ್ತು ಪೋಲೀಸರ ಜಂಟಿ ಶೋಧ ತಂಡಗಳು ಬೆಳಗ್ಗೆ 11...
Terror Attack: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದ ಜಿಲ್ಲೆಯಲ್ಲಿ ಗುರುವಾರ (ನ. 7) ಭಯೋತ್ಪಾದಕರಿಂದ ಹತರಾಗಿದ್ದ ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳ ಮೃತದೇಹ ಪತ್ತೆಯಾಗಿದೆ. ...
Terror Attack: ಜಮ್ಮು ಮತ್ತು ಕಾಶ್ಮೀರಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ವಿಲೇಜ್ ಡಿಫೆನ್ಸ್ ಗಾರ್ಡ್‌ಗಳನ್ನು ಉಗ್ರರು ಹತ್ಯೆ...
Terror Attack: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ನ. 1ರಂದು ನಡೆದ ದಾಳಿಯಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಬ್ಬರು...
Terror Attack: ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೇನಾ ವಾಹನದ ಭಾಗವಾಗಿದ್ದ ಆಂಬ್ಯುಲೆನ್ಸ್‌ಗೆ ಭಯೋತ್ಪಾದಕರು ಸೋಮವಾರ ಗುಂಡು ಹಾರಿಸಿದ ನಂತರ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿತ್ತು. ನಿನ್ನೆ ಸಂಜೆ...
Terror Attack : ಜಮ್ಮುವಿನ ಅಖ್ನೂನ್ ಸೆಕ್ಟರ್‌ನಲ್ಲಿ ಸೋಮವಾರ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿದೆ. ಪ್ರತಿದಾಳಿಯಲ್ಲಿ ಒಬ್ಬ ಶಂಕಿತ ಉಗ್ರನನ್ನು ಹತ್ಯೆ ಮಾಡಿದ್ದು ಕಾರ್ಯಾಚರಣೆ...