Sunday, 11th May 2025

terror attack

Terror attack: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆಯ ಭರ್ಜರಿ ಬೇಟೆ; ಮೂವರು ಜೈಷ್‌ ಉಗ್ರರ ಎನ್‌ಕೌಂಟರ್‌

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ(Jammu-Kashmir)ದಲ್ಲಿ ಮತ್ತೆ ಉಗ್ರರ ಉಪಟಳ(Terror attack) ಶುರುವಾಗಿದ್ದು, ಇಂದು ನಡೆದ ಸೇನಾ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರು ಸೇನೆ ಬೀಸಿದ ಬಲೆಗೆ ಬಿದ್ದಿದ್ದು, ಯೋಧರು ನಾಲ್ಕು ದಿಕ್ಕಿನಿಂದಲೂ ಅವರನ್ನು ಆವರಿಸಿದ್ದರು. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರರನ್ನು ಹೊಡೆರುದುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. #Breaking: An Encounter started […]

ಮುಂದೆ ಓದಿ

terror attack

Terror attack: ಕಣಿವೆ ರಾಜ್ಯದಲ್ಲಿ ಗುಂಡಿನ ಚಕಮಕಿ; ಸೇನಾ ಬಲೆಗೆ ಬಿದ್ದ ನಾಲ್ವರು ಜೈಷ್‌ ಉಗ್ರರು

Terror attack: ಉಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರರನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ...

ಮುಂದೆ ಓದಿ

terror attack

Terror attack: ಜಮ್ಮು-ಕಾಶ್ಮೀರ ಎನ್‌ಕೌಂಟರ್‌- ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Terror attack: ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದ್ದು, ಕನಿಷ್ಠ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಗುಪ್ತಚರ ಇಲಾಖೆ ಮತ್ತು ಜಮ್ಮು ಪೊಲೀಸರು ನೀಡಿದ್ದ ಅಧಿಕೃತ...

ಮುಂದೆ ಓದಿ

ಉಗ್ರರೊಂದಿಗೆ ನಂಟು: ನಾಲ್ವರು ಸರ್ಕಾರಿ ನೌಕರರ ವಜಾ

ಶ್ರೀನಗರ: ಉಗ್ರರೊಂದಿಗೆ ನಂಟು ಹೊಂದಿದ್ದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ಮಂಡಳಿಯು ವೈದ್ಯರು, ಪೊಲೀಸರು ಸೇರಿ ನಾಲ್ವರು ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಈ ನಾಲ್ವರು ಸರ್ಕಾರಿ...

ಮುಂದೆ ಓದಿ

ಪಂಜಾಬ್ ನಲ್ಲಿ ಭಯೋತ್ಪಾದಕ ಸಂಚು ಪತ್ತೆ: ಐವರ ಬಂಧನ

ಚಂಡೀಗಢ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪಂಜಾಬ್ ನಲ್ಲಿ ಮತ್ತೊಂದು ಭಯೋತ್ಪಾದಕ ಸಂಚು ಪತ್ತೆಯಾಗಿದ್ದು, ಟಾರ್ಗೆಟ್ ಹತ್ಯೆಗಳನ್ನು ನಡೆಸಲು ಉದ್ದೇಶಿಸಿದ್ದ 5 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳು ಪಾಕಿಸ್ತಾನ ಮೂಲದ...

ಮುಂದೆ ಓದಿ

ಭಯೋತ್ಪಾದನೆ ಗುಂಪುಗಳಿಗೆ ಯುವಕರ ಸೇರ್ಪಡೆ: ಎನ್​ಐಎ ದಾಳಿ, ಶೋಧ

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದನಾ ಚಟುವಟಿಕೆಗಳು ಗರಿಗೆದರುತ್ತಿವೆ ಎಂಬ ಮಾಹಿತಿ ಸಿಕ್ಕಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಕಾಶ್ಮೀರ ಕೌಂಟರ್ ಇಂಟೆಲಿಜೆನ್ಸ್ (ಸಿಐಕೆ)...

ಮುಂದೆ ಓದಿ

ಉಗ್ರರ ನಂಟು: ಮೂವರು ಸರ್ಕಾರಿ ನೌಕರರ ವಜಾ

ಶ್ರೀನಗರ : ಉಗ್ರವಾದ ಬೆಂಬಲಿಸಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತಿದ್ದ ಆರೋಪದ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಮೂವರು ಸರ್ಕಾರಿ ನೌಕರರನ್ನು ಸೇವೆಯಿಂದ...

ಮುಂದೆ ಓದಿ

smartphone
14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳ ನಿಷೇಧ

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಸೋಮವಾರ ಭಯೋತ್ಪಾದಕ ಗುಂಪುಗಳು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್...

ಮುಂದೆ ಓದಿ

ಭಯೋತ್ಪಾದಕ ಮುಷ್ತಾಕ್ ಅಹ್ಮದ್ ನಿವಾಸ ಜಪ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಹಟ್ಟಾ ಪ್ರದೇಶದಲಿರುವ ಭಯೋತ್ಪಾದಕ ಮುಷ್ತಾಕ್ ಅಹ್ಮದ್ ಜರ್ಗರ್ ಅಲಿಯಾಸ್ ಲಾಟ್ರಾಮ್ ಅವರ ಮನೆಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮನೆಗೆ ಸೂಚನಾ...

ಮುಂದೆ ಓದಿ

ಭಯೋತ್ಪಾದಕ ದಾಳಿ: ಸಿ.ಆರ್‌.ಪಿ.ಎಫ್ ನ 1,800 ಸಿಬ್ಬಂದಿ ನಿಯೋಜನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಹಿಂದೂ ಕುಟುಂಬಗಳ ಮೇಲಿನ ಭಯೋತ್ಪಾದಕ ದಾಳಿಯಿಂದ ಎಚ್ಚೆತ್ತ ಕೇಂದ್ರ ಸರ್ಕಾರ ಹೆಚ್ಚುವರಿ ಸೈನಿಕರನ್ನು ನಿಯೋಜಿಸುವ ಕ್ರಮಕ್ಕೆ ಮುಂದಾಗಿದೆ. ಕಳೆದ ಎರಡು...

ಮುಂದೆ ಓದಿ