ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಜಮಾತ್-ಎ-ಇಸ್ಲಾಮಿ ಸಂಘಟನೆಯ ಸದಸ್ಯರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ ಭಾನುವಾರ ದಾಳಿ ನಡೆಸಿದೆ. ರಾಮ್‌ಬನ್, ಕಿಶ್ತವಾರ್ ಮತ್ತು ರಜೌರಿ ಸೇರಿದಂತೆ ಹಲವೆಡೆ ಜೆಇಐ ಸದಸ್ಯರಿಗೆ ಸಂಬಂಧಿಸಿದ ಮನೆಗಳು, ಕಚೇರಿಗಳು ಸೇರಿ 45ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳವು ಶೋಧ ನಡೆಸಿದೆ’ ಎಂದು ಮಾಹಿತಿ ನೀಡಿದರು. ‘ಪೊಲೀಸರು ಮತ್ತು ಸಿಆರ್‌ಪಿಎಫ್ ನೆರವಿನಿಂದ ಎನ್‌ಐಎ ದಾಳಿ ನಡೆಸಿದೆ. ಈ ಸಂಘಟನೆಯ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ದಾಳಿ ನಡೆ […]
ಕೊಲಂಬೋ: ನೆರೆಯ ದ್ವೀಪ ರಾಷ್ಟ ಶ್ರೀಲಂಕಾದಲ್ಲಿ ಪಾಕ್ ಮೂಲದ ಉಗ್ರ ಸಂಘಟನೆಗಳಾದ ಐಸಿಸ್, ಅಲ್‍ಖೈದಾ ಸೇರಿದಂತೆ 11 ಇಸ್ಲಾಂ ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಶ್ರೀಲಂಕಾದಲ್ಲಿ ಇಸ್ಲಾಂ ಮೂಲಭೂತವಾದಿ ಸಂಘಟನೆಗಳು...
ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಸ್ಫೋಟ ಪ್ರಕರಣದ ಹಿಂದೆ ಉಗ್ರ ಸಂಘಟನೆ ಜೈಷ್ ಉಲ್ ಹಿಂದ್ ಕೈವಾಡ ದೃಢಪಟ್ಟಿದೆ. ಇಸ್ರೇಲ್ ರಾಯಭಾರ ಕಚೇರಿ...