Monday, 12th May 2025

ಆಗಸ್ಟ್ 22ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಒಂದರಿಂದ ಎಂಟನೇ ತರಗತಿಗಳ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಆಗಸ್ಟ್ 22ರಂದು ನಡೆಯಲಿದೆ. ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು. ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ., ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿ ಯಲ್ಲಿ ಉತ್ತೀರ್ಣರಾಗಿರಬೇಕು. […]

ಮುಂದೆ ಓದಿ