Sunday, 11th May 2025

ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ

ಬೆಂಗಳೂರು: ಟಿಪ್ಪು ಸುಲ್ತಾನ್ ನಮ್ಮ ಮೈಮೇಲಷ್ಟೇ ಅಲ್ಲ, ಬಿಜೆಪಿ ಹಾಗೂ ಶೆಟ್ಟರ್, ಕಾರಜೋಳರ ಎದೆಯಲ್ಲಿದ್ದಾರೆ ಅನುಮಾನವಿದ್ದರೆ ಎದೆ ಬಗೆದು ನೋಡಿ ಆರ್ ಅಶೋಕ್ ಅವರೇ ಎಂದು ಪರಿಷತ್‌ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು ಸುಲ್ತಾನರ ವಿಷಯವನ್ನ ಮತ್ತೆ ಮುನ್ನಲೆಗೆ ತಂದು ವಿಷಯವನ್ನ ಡೈವರ್ಟ್ ಮಾಡಲು ಸಚಿವ ಆರ್ ಅಶೋಕ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿಯೇ ಟಿಪ್ಪು ಸುಲ್ತಾನ್ ಎಂದರೆ […]

ಮುಂದೆ ಓದಿ

#ARagaJnanendra

ಚಕ್ರತೀರ್ಥ ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ?

ತುಮಕೂರು: ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ...

ಮುಂದೆ ಓದಿ

ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ. ನಾಡಿನ ಹಿರಿಯ ಸಾಹಿತಿಗಳು, ಚಿಂತಕರು, ಪ್ರಗತಿಪರರು, ಸ್ವಾಮೀಜಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದಾರೆ‌ ಎಂದು ಕೆಪಿಸಿಸಿ...

ಮುಂದೆ ಓದಿ