Thursday, 15th May 2025

ಅಕ್ಷಯ್ ಶಿಂಧೆಯ ಪೊಲೀಸ್ ಕಸ್ಟಡಿ ಆ.26ರವರೆಗೆ ವಿಸ್ತರಣೆ, ಇಂಟರ್ನೆಟ್ ಸೇವೆ ಸ್ಥಗಿತ

ಮುಂಬೈ: ಮಹಾರಾಷ್ಟ್ರ ಥಾಣೆ ಜಿಲ್ಲೆಯ ಬದ್ಲಾಪುರ ಶಾಲೆಯ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶಿಶುವಿಹಾರದಲ್ಲಿ ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಜನರು ಬದ್ಲಾಪುರ್ ರೈಲು ನಿಲ್ದಾಣದಲ್ಲಿ ನಡೆಸಿದ ಬೃಹತ್ ಪ್ರತಿಭಟನೆ ಒಂದು ದಿನದ ನಂತರ ಬುಧವಾರ ಹೆಚ್ಚಿನ ಶಾಲೆಗಳನ್ನು ಮುಚ್ಚಲಾಗಿದೆ. ಲೈಂಗಿಕ ದೌರ್ಜನ್ಯವೆಸಗಿದ ಶಾಲೆಯ ಸ್ವೀಪರ್, ಆರೋಪಿ ಅಕ್ಷಯ್ ಶಿಂಧೆ ಪ್ರಕರಣ ಕೈಗೆತ್ತಿಕೊಳ್ಳದಿರಲು ಕಲ್ಯಾಣ್ ಬಾರ್ ಅಸೋಸಿಯೇಷನ್ ನಿರ್ಧರಿಸಿದೆ. ಲೈಂಗಿಕ ದೌರ್ಜನ್ಯದ ಘಟನೆಗೆ ಸಂಬಂಧಿಸಿದಂತೆ […]

ಮುಂದೆ ಓದಿ