Sunday, 11th May 2025

ಗೆಹ್ಲೋಟ್ ಗೆ ಧಿಕ್ಕಾರ: ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಮೈಸೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಚಾಮುಂಡಿ ಬೆಟ್ಟದ ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಚಾಮುಂಡಿ […]

ಮುಂದೆ ಓದಿ

ಪ್ರಧಾನಿ ಮೋದಿಗೆ ಕನ್ನಡದಲ್ಲೇ ಶುಭಕೋರಿದ ಗೆಹ್ಲೋಟ್

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ....

ಮುಂದೆ ಓದಿ

ನೂತನ ಮಾಹಿತಿ ಆಯುಕ್ತರುಗಳಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಹೆಚ್.ಸಿ.ಸತ್ಯನ್, ನಿವೃತ್ತ ಐ.ಎ.ಎಸ್ ಅಧಿಕಾರಿ ಎಸ್.ಪಿ. ಬೊಮ್ಮನಹಳ್ಳಿ ಹಾಗೂ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ಕರ್ನಾಟಕ ಮಾಹಿತಿ ಆಯೋಗದ ನೂತನ ಮಾಹಿತಿ ಆಯುಕ್ತರುಗಳಾಗಿ ದೇವರ...

ಮುಂದೆ ಓದಿ