Wednesday, 14th May 2025

Tipu Jayanti

Tipu Jayanti: ಟಿಪ್ಪು ಜಯಂತಿ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ; ಸರ್ಕಾರದ ವಿರುದ್ಧ ಮುಸ್ಲಿಂರ ಆಕ್ರೋಶ

Tipu Jayanti: ನ.10ರಂದು ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ತಾಲೂಕು ಆಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಮುಸ್ಲಿಂರು ಅಕ್ರೋಶ ಹೊರಹಾಕಿದ್ದಾರೆ.

ಮುಂದೆ ಓದಿ