Tirupati Temple: ತಿರುಪತಿ ತಿರುಮಲ ದೇವಸ್ಥಾನ ಆಡಳಿತ ಮಂಡಳಿಯು ಭಕ್ತಾದಿಗಳಿಗೆ ದರ್ಶನ ಸುಗಮಗೊಳಿಸಲು ಡಿಜಿಟಲ್ ಮೇಕ್ ಓವರ್ ವ್ಯವಸ್ಥೆಯನ್ನು ಆಳವಡಿಸಿಕೊಂಡಿದೆ.
ತಿರುಪತಿ: ಪ್ರವಾಸೋದ್ಯಮ ಇಲಾಖೆಗೆ (Tourism Department) ನಿಗದಿಪಡಿಸಿದ್ದ ಎಲ್ಲಾ ದರ್ಶನ ಟಿಕೆಟ್‌ಗಳನ್ನು (Darshan Tickets) ರದ್ದುಗೊಳಿಸಲಾಗುವುದು ಎಂದು ತಿರುಪತಿ ತಿರುಮಲ ದೇವಸ್ಥಾನ (Tirupati Tirumala Temple) ಘೋಷಿಸಿದೆ....
Tirupati laddu: ಎಸ್‌ಐಟಿಯಿಂದ ತನಿಖೆ ನಡೆಸುವ ಬದಲು ಬೇರೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಲಿ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿತ್ತು. ಎಂದರೆ ಪರೋಕ್ಷವಾಗಿ ಕೇಂದ್ರೀಯ...
Tirupati Laddu: ಇದೀಗ ನಂದಿನಿ ತುಪ್ಪ ಪೂರೈಕೆಯನ್ನು ಪುನರಾರಂಭಿಸಿದ್ದು, ತಿರುಪತಿ ದೇವಸ್ಥಾನಕ್ಕೆ ಸಾಗಿಸಲಾಗುತ್ತಿರುವ ತುಪ್ಪದ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ....
Tirupati laddu: ಈ ವಿಚಾರ ಗಂಭೀರವಾಗಿ ತನಿಖೆ ನಡೆಸಬೇಕು. ಇದು ನಮ್ಮ ಭಾವನೆ, ನಂಬಿಕೆ, ಶ್ರದ್ಧೆಯ ಪ್ರಶ್ನೆ. ಅದಕ್ಕೆ ಧಕ್ಕೆಯಾಗಿದೆ ಎಂದು ಎಂದು ಸಿ.ಟಿ ರವಿ ಆಕ್ರೋಶ...
tirupati laddu: ಕಳೆದ ನಾಲ್ಕು ವರ್ಷಗಳಲ್ಲಿ ತಿರುಪತಿ ದೇವಸ್ಥಾನ ತಮ್ಮಿಂದ ತುಪ್ಪ ಖರೀದಿಸಿಲ್ಲ ಎಂದು ಕೆಎಂಎಫ್ ತಿಳಿಸಿದೆ....
Tirupati: ಜೂನ್‌ನಲ್ಲಿ ತೆಲುಗು ದೇಶಂ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು...