Wednesday, 14th May 2025

ತಿರುಪತಿ: ಸೂಪರ್ ಸ್ಪೆಷಲ್ ದರ್ಶನಕ್ಕೆ 1.5 ಕೋಟಿ ರೂ. ನಿಗದಿ

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನಂ, ಮಕ್ಕಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದು, ಇದಕ್ಕಾಗಿ ಹಣ ಸಂಗ್ರಹಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ‘ಉದಯಾಸ್ತಮಾನ’ ಸೇವೆ ಟಿಕೆಟ್ ಗಳ ಮಾರಾಟಕ್ಕೆ ಚಾಲನೆ ನೀಡಲಾಗಿದ್ದು, ಶುಕ್ರವಾರದ ಸೂಪರ್ ಸ್ಪೆಷಲ್ ದರ್ಶನಕ್ಕೆ 1.5 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ಅಭಿಷೇಕ ಸೇರಿದಂತೆ ಹಲವು ಸೇವೆಗಳು ಇದರಲ್ಲಿ ಒಳಗೊಂಡಿದೆ ಎಂದು ಹೇಳಲಾಗಿದೆ. ಟಿಕೆಟ್ ಪಡೆದ ಭಕ್ತ ಮತ್ತು ಅವರ ಕುಟುಂಬದ ಐವರು ಸದಸ್ಯರು ಸುಪ್ರಭಾತದಿಂದ ಆರಂಭವಾಗುವ ದಿನದ ಎಲ್ಲ ದೈವಿಕ ಆಚರಣೆಗಳನ್ನು ವೀಕ್ಷಿಸಲು ಜೊತೆಗೆ […]

ಮುಂದೆ ಓದಿ

ನಾಳೆಯಿಂದ 22ರವರೆಗೆ ತಿಮ್ಮಪ್ಪನ ದೇಗುಲದಲ್ಲಿ ದರ್ಶನ

ತಿರುಮಲ: ತಿರುಮಲ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಜ.13 ರಂದು ವೈಕುಂಠ ಏಕಾದಶಿ, ಜ.14 ರಂದು ವೈಕುಂಠ ದ್ವಾದಶಿ ಕೈಂಕರ್ಯಗಳು ನಡೆಯಲಿವೆ. ಈ ಸಂದರ್ಭದಲ್ಲಿ ಬುಧವಾರ ಮಧ್ಯರಾತ್ರಿ ನಂತರ...

ಮುಂದೆ ಓದಿ

24 ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭೇಟಿ

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯ ಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ