Thursday, 15th May 2025

ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಲ್ಲಿ ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ತಿಟಗಢ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದ ವೇಳೆ ಈ ಘಟನೆ ವರದಿಯಾಗಿದೆ. ಮೂಲಗಳ ಪ್ರಕಾರ, ತಿಟಗಢ ಹೈಸ್ಕೂಲ್‌ನಲ್ಲಿ ತರಗತಿಗಳು ನಡೆಯುತ್ತಿದ್ದ ಸಮಯದಲ್ಲಿ 11 ಗಂಟೆ ಸುಮಾರಿಗೆ ರೂಫ್‌ಟಾಪ್‌ ನಿಂದ ಸ್ಫೋಟದ ಶಬ್ದ ಕೇಳಸಿದೆ. ತಕ್ಷಣ ಸ್ಥಳಕ್ಕೆ ಶಿಕ್ಷಕರು ತೆರಳಿ ನೋಡಿದಾಗ ಶಾಲಾ ಕಟ್ಟಡದ ಮೇಲ್ಛಾವಣಿಯ ಅರ್ಧ ಭಾಗ ಹಾನಿಗೀಡಾಗಿರುವುದು ತಿಳಿದು ಬಂದಿದೆ. ಪ್ರಾಥಮಿಕ ವಿಚಾರಣೆಯ ಪ್ರಕಾರ ಅಪರಿಚಿತ ವ್ಯಕ್ತಿಗಳು ಶಾಲೆಯ […]

ಮುಂದೆ ಓದಿ