Wednesday, 14th May 2025

ಟೋಂಕ್‌: ಟ್ರಕ್‌ಗೆ ಡಿಕ್ಕಿ, ಎಂಟು ಮಂದಿ ಸಾವು

ಟೋಂಕ್‌: ರಾಜಸ್ತಾನ ರಾಜ್ಯದ ಟೊಂಕ್ ಎಂಬಲ್ಲಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ಟ್ರಕ್ ಗೆ ಢಿಕ್ಕಿ ಹೊಡೆದು, ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ಜೈಪುರದಲ್ಲಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಎರಡೂ ವಾಹನಗಳ ಚಾಲಕರು ಪರಾರಿಯಾಗಿದ್ದಾರೆ ಎಂದು ಟೊಂಕ್ ಡಿಜಿಪಿ ತಿಳಿಸಿದ್ದಾರೆ. ಟೋಂಕ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 12 ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಶೇಖಾವತಿ ಸಿಕಾರ್ ಖತುಷ್ಯಂಗೆ ತೆರಳಿದ್ದ ಪ್ರವಾಸಿಗರ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ […]

ಮುಂದೆ ಓದಿ