Monday, 12th May 2025

ಜ.26ರ ಹಿಂಸಾಚಾರದ ಸಾಕ್ಷ್ಯಾಧಾರ ಹಂಚಿಕೊಳ್ಳಲು ದೆಹಲಿ ಪೊಲೀಸ್‌ ಮನವಿ

ನವದೆಹಲಿ : ಗಣರಾಜ್ಯೋತ್ಸವ ದಿನ ರೈತರ ಟ್ರ್ಯಾಕ್ಟರ್ ಮೆರವಣಿಗೆ ವೇಳೆ ದೆಹಲಿಯಲ್ಲಿ ಸಂಭವಿಸಿದ ಹಿಂಸಾಚಾರ ಭುಗಿಲೆದ್ದ ಮೂರು ದಿನಗಳ ನಂತರ, ಹಿಂಸಾಚಾರದ ಸಾಕ್ಷಿಯಾದ ಜನರು ಪೊಲೀಸರೊಂದಿಗೆ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳು ವಂತೆ ದೆಹಲಿ ಪೊಲೀಸರು ಮನವಿ ಮಾಡಿದ್ದಾರೆ. ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರ್ಯಾಲಿ ನಡೆಸಿ, ದೆಹಲಿಯಲ್ಲಿ ಹಿಂಸಾಚಾರ ನಡೆಸಿದ್ದರು. ಘಟನೆಗಳಿಗೆ ಸಾಕ್ಷಿಯಾಗಿರುವ ಅಥವಾ ಘಟನೆಯ ಬಗ್ಗೆ ಯಾವುದೇ ಮಾಹಿತಿ ಹೊಂದಿರುವ ಅಥವಾ ಅವರ ಮೊಬೈಲ್ ಫೋನ್ ಅಥವಾ ಕ್ಯಾಮೆರಾದಲ್ಲಿ ಯಾವುದೇ ಚಟುವಟಿಕೆಯನ್ನು ಸೆರೆ ಹಿಡಿದಿದ್ದರೆ, […]

ಮುಂದೆ ಓದಿ