Thursday, 15th May 2025

ಸಂಚಾರಿ ನಿಯಮ ಪಾಲಿಸಿ ಸುರಕ್ಷಿತವಾಗಿರಿ : ಎಸ್.ಪಿ. ನಾಗೇಶ್

ಚಿಕ್ಕಬಳ್ಳಾಪುರ: ಸಂಚಾರ ನಿಯಮಗಳ ಪಾಲನೆ ವಿಚಾರವಾಗಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಿ.ಎಲ್.ನಾಗೇಶ್ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಚಿಕ್ಕಬಳ್ಳಾಪುರ ಸಂಚಾರ ಪೊಲೀಸರು ಹಮ್ಮಿ ಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ ದರು. ಸಾರ್ವಜನಿಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು. ಇಲಾಖೆಯಿಂದಲೂ ಜಾಗೃತಿ ಕಾರ್ಯಕ್ರಮ ಗಳು ನಡೆಯುತ್ತವೆ. ಇದರ ಜೊತೆಗೆ ಸಾರ್ವಜನಿಕರಲ್ಲಿ ನಿಯಮಗಳ ಪಾಲನೆಯ ಬಗ್ಗೆ ತಿಳಿವಳಿಕೆ ಮೂಡಬೇಕು ಎಂದರು. […]

ಮುಂದೆ ಓದಿ