Thursday, 15th May 2025

ಯುಪಿಯಲ್ಲಿ ಐದು ವರ್ಷಗಳ ಟ್ರಾಫಿಕ್ ಚಲನ್‌ಗಳು ರದ್ದು!

ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತಷ್ಟು ಅಭಿವೃದ್ಧಿಗೆ ಸಂಬಂಧಿಸಿದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಸಿಎಂ ಯೋಗಿ ಆದಿತ್ಯನಾಥ್, ಅವರು ಯುಪಿಯಲ್ಲಿ ತಮ್ಮ ಮೊದಲ ಸರ್ಕಾರ ಆಡಳಿತ ನಡೆಸಿದ 2017 ರಿಂದ 2021 ರವರೆಗೆ ರಾಜ್ಯದಲ್ಲಿ ವಾಹನ ಚಾಲಕರಿಗೆ ವಿಧಿಸಲಾದ ಎಲ್ಲಾ ಚಲನ್‌ಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಅಧಿಕಾರಿಗಳು ಆ ಐದು ವರ್ಷಗಳಲ್ಲಿ ನೀಡಿದ ಎಲ್ಲ ಚಲನ್ ಗಳನ್ನು ರದ್ದು ಮಾಡುತ್ತಿದ್ದಾರೆ. ಉತ್ತರ ಪ್ರದೇಶ ಸರ್ಕಾರ 2017 ರಿಂದ 2021 ರವರೆಗೆ ಖಾಸಗಿ ಮತ್ತು ವಾಣಿಜ್ಯ ವಾಹನ ಮಾಲೀಕರ ಎಲ್ಲಾ ಬಾಕಿ […]

ಮುಂದೆ ಓದಿ