Saturday, 17th May 2025

ಬಿರ್ಸಾ ಮುಂಡಾ ಸ್ಮರಣಾರ್ಥ ರಾಂಚಿಯಲ್ಲಿ ವಸ್ತು ಸಂಗ್ರಹಾಲಯ ಉದ್ಘಾಟನೆ

ರಾಂಚಿ: ಬುಡಕಟ್ಟು ಸಮುದಾಯದ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥ ರಾಂಚಿಯಲ್ಲಿ ನಿರ್ಮಿಸಿರುವ ವಸ್ತು ಸಂಗ್ರಹಾಲಯ ವನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು. ವರ್ಚುವಲ್ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ‘ಧರ್ತಿ ಆಬಾ ಅವರು ಹೆಚ್ಚು ಕಾಲ ಜೀವಿಸ ಲಿಲ್ಲ. ಆದರೆ ಇತಿಹಾಸ ಸೃಷ್ಟಿಸಿದ್ದಾರೆ ಮತ್ತು ದೇಶದ ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನ ನೀಡಿದ್ದಾರೆ’ ಎಂದರು. ಬಿರ್ಸಾ ಮುಂಡಾ ಅವರಿಗೆ ಗೌರವ ನಮನ ಸಲ್ಲಿಸಿದ ಮೋದಿಯವರು, ‘ಭಾರತದ ಬುಡಕಟ್ಟು ಸಮುದಾಯದ ಅಸ್ಮಿತೆಯನ್ನು ಅಳಿಸುವ ಸಿದ್ಧಾಂತದ […]

ಮುಂದೆ ಓದಿ

students

ಬುಡಕಟ್ಟು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್ ಶಿಪ್

ರಾಂಚಿ: ಜಾರ್ಖಂಡ್ ರಾಜ್ಯ ಸರ್ಕಾರಮೊದಲ ಬಾರಿಗೆ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳ ವಿದೇಶಿ ಉನ್ನತ ಶಿಕ್ಷಣಕ್ಕಾಗಿ ಸ್ಕಾಲರ್ ಶಿಪ್ ಯೋಜನೆ ಜಾರಿಗೊಳಿಸಿದೆ. ಅದರ ಪ್ರಕಾರ ವರ್ಷಕ್ಕೆ 10 ಮಂದಿ...

ಮುಂದೆ ಓದಿ