Wednesday, 14th May 2025

ನಂದಿಗ್ರಾಮ: ಗಾಲಿಕುರ್ಚಿಯಲ್ಲಿ ದೀದಿಯ ಬಲಪ್ರದರ್ಶನ

ಕೋಲ್ಕತ್ತ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಲಿಕುರ್ಚಿಯಲ್ಲಿ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಲಪ್ರದರ್ಶನ ನಡೆಸಿದರು. ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಏಪ್ರಿಲ್ 1ರಂದು ನಂದಿಗ್ರಾಮದಲ್ಲಿ ಮತದಾನ ನಡೆಯಲಿದೆ. ಇಲ್ಲಿ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ಸುವೇಂದು ಅಧಿಕಾರಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಪಕ್ಷದ ಹಿರಿಯ ನಾಯಕರೊಂದಿಗೆ ಮಮತಾ ಗಾಲಿಕುರ್ಚಿಯಲ್ಲಿ ರೇಯಾಪರಾ ಖುದಿರಾಮ್ ಮೋರ್‌ನಿಂದ ಠಾಕೂರ್‌ಚೌಕ್‌ ವರೆಗೆ ರೋಡ್ ಶೋವನ್ನು ಮುನ್ನಡೆಸಿದರು. ಸಾವಿರಾರು ಪಕ್ಷದ ಕಾರ್ಯಕರ್ತರು ಮಮತಾ ಪರ […]

ಮುಂದೆ ಓದಿ