TTD Meeting: ನಿನ್ನೆ ನಡೆದ ಸಭೆಯಲ್ಲಿ ತಿರುಮಲ ದೇವಾಲಯದ ನಿರ್ವಹಣೆ ಮತ್ತು ಸೌಲಭ್ಯಗಳನ್ನು ಸುಧಾರಿಸಲು ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ದೇವಾಲಯದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರ ಧರ್ಮಗಳಿಗೆ ಸೇರಿದ ಉದ್ಯೋಗಿಗಳ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಟಿಟಿಡಿ ಘೋಷಿಸಿದೆ.
TTD Meeting: ತಿರುಪತಿ ತಿಮ್ಮಪ್ಪನ ಭಕ್ತರು ಇನ್ನುಮಂದೆ ದೇವರ ದರ್ಶನಕ್ಕಾಗಿ ದೇವಸ್ಥಾನದಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಕೃತಕ ಬುದ್ಧಿಮತ್ತೆ ಸೇರಿದಂತೆ ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಂಡು ಶ್ರೀ...