Monday, 12th May 2025

ನಾಮಫಲಕಗಳಲ್ಲಿ ತುಳು ಭಾಷೆ ಲಿಪಿ ಅಳವಡಿಕೆ: ವಿಶೇಷ ಆದೇಶ ಹೊರಡಿಸುವಂತೆ ಆಗ್ರಹ

ಉಡುಪಿ: ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಭಾಷೆ ಲಿಪಿಯ ಅಕ್ಷರಗಳನ್ನು ಸಹ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಅಳವಡಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಆದೇಶ ಹೊರಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಮೊಯಿದೀನ್ ಬಾವ ಅವರ ಹಾಗೂ ಎಲ್ಲಾ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ನೀಡಲಾಯಿತು. ಉಡುಪಿ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಗಳು ಮನವಿಯನ್ನು ಸ್ವೀಕರಿಸಿದರು. ಬಾಷಾ ಸಮಗ್ರ […]

ಮುಂದೆ ಓದಿ