ರಂಗನಾಥ ಕೆ.ಮರಡಿ ತುಮಕೂರು: ತುಮಕೂರಿನ ಸಿದ್ದಗಂಗಾ ಮಠ, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠ ಹಾಗೂ ವಿಜಯಪುರ ಬಸವಕಲ್ಯಾಣ ಮಠದ ಉತ್ತರಾಧಿಕಾರಿಗಳಿಗೆ ಸಿದ್ಧಗಂಗಾ ಮಠದಲ್ಲಿ ಅಕ್ಷಯ ತೃತೀಯದಂದು ಅಮತ ಘಳಿಗೆ ಯಲ್ಲಿ ಪಟ್ಟಾಭಿಷೇಕ ನೆರವೇರಿಸಲಾಯಿತು. ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್) ಬಂಡೇ ಮಠದ ಉತ್ತರಾಧಿ ಕಾರಿಯಾಗಿ ಶ್ರೀಮಹಾಲಿಂಗ ಸ್ವಾಮೀಜಿ (ಪೂರ್ವಾಶ್ರಮದ ಹೆಸರು ಹರ್ಷ), ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಶ್ರೀ ಸದಾಶಿವ ಸ್ವಾಮೀಜಿ (ಪೂರ್ವಾಶ್ರಮದ ಹೆಸರು […]
ತುಮಕೂರು : ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದರು. ನಗರದ ಎಸ್ ಐಟಿ ಕಾಲೇಜು ಮುಂಭಾಗ ಸಿಎಂರನ್ನು ಬಿಜೆಪಿ...
ತುಮಕೂರು:ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅಪಾರ ಬೆಂಬಲಿಗ ರೊಂದಿಗೆ ಗುರುವಾರ ನಾಮಪತ್ರ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮಾಂತರ ಚುನಾವಣೆ ಧರ್ಮ ಮತ್ತು ಅಧರ್ಮದ ನಡುವಿನ...
ತುಮಕೂರು: ನವೋದಯ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದರೂ ತಾಂತ್ರಿಕ ಕಾರಣದಿಂದ ಮಕ್ಕಳಿಗೆ ಪರೀಕ್ಷೆ ನೀಡದೆ ನಿರ್ಲಕ್ಷ್ಯ ಮಾಡಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಏ. ೨೯...
ತುಮಕೂರು : ನಾಡಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿಯಾಗಿ ಮನೋಜ್ ಕುಮಾರ್ ಇವರನ್ನು ನೇಮಕ ಮಾಡಲಾಗಿದೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿಯ ಷಡಕ್ಷರಯ್ಯ,...
ತುಮಕೂರು: ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರು ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನು ಕರೆಸುವ ನೆಪದಲ್ಲಿ ಲೈಂಗಿಕವಾಗಿ ಬಳಸಿ ಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಟೌನ್‌ಹಾಲ್ ವೃತ್ತದಲ್ಲಿ ಭಾನುವಾರ ನೂರಾರು ...
ತುಮಕೂರು: ನಗರ ಜೆಡಿಎಸ್ ಅಭ್ಯರ್ಥಿ ಮಂಚದ ವಿಷಯವಾಗಿ ನಡೆಸಿರುವ ಆಡಿಯೋ ಬಹಿರಂಗಗೊಂಡಿದ್ದು, ಎನ್. ಗೋವಿಂದರಾಜು ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಎನ್. ಗೋವಿಂದರಾಜು ಅವರು ಜೆಡಿಎಸ್‌ನಿಂದ...
ಗುಬ್ಬಿ: ಜೆಡಿಎಸ್ ಭದ್ರಕೋಟೆಯನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ಬಿ ಎಸ್ ನಾಗರಾಜ್ ತಿಳಿಸಿದರು. ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಮನೆಮನೆ ಪ್ರಚಾರ ಕೈಗೊಂಡು ಮಾತನಾಡಿ ...
ತುಮಕೂರು: ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆ ಯಿಂದ ನಡೆಯಿತು. ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸದಲ್ಲಿ ಸುಡುವ ಬಿಸಿಲನ್ನು...
ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.೧೦೦ ರಷ್ಟು ಮತದಾನವಾಗಬೇಕು. ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...