Sunday, 11th May 2025

ಮಾಯಸಂದ್ರ ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ ವಿಶೇಷ ಕಾರ್ಯಕ್ರಮ

ತುರುವೇಕೆರೆ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮುಂಬರುವ ಮೇ 10ರಂದು ನಡೆಯಲಿದ್ದು, ಸಾರ್ವಜನಿಕರು ನಿರ್ಭಯವಾಗಿ ತಮ್ಮ ಮತವನ್ನು ಚಲಾಯಿಸಬೇಕೆಂದು ತುರುವೇಕೆರೆ ವಿಧಾನಸಭಾ ಕ್ಷೇತ್ರ 130ರ ಚುನಾವಣಾಧಿಕಾರಿಗಳಾದ ಎಂ.ಎನ್.ಮಂಜುನಾಥ್ ಮನವಿ ಮಾಡಿದರು. ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ತಡ ದಿನವಾದ ಬುಧವಾರ ಸಂಜೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ “ಮತದಾನ ಜಾಗೃತಿ ಜಾಥಾ” (ಮೇಣದ ದೀಪ ಹಚ್ಚಿ ಹೆಜ್ಜೆ ಇಡುವ ಮೂಲಕ) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಶೇಕಡ 100%ರಷ್ಟು ಮತದಾನ ಮಾಡಿಸುವ ಸಲುವಾಗಿ […]

ಮುಂದೆ ಓದಿ

ಅದ್ದೂರಿಯಾಗಿ ನಡೆದ ಹಾಲನೂರು ಶ್ರೀ ಮಲ್ಲೇಶ್ವರ ಸ್ವಾಮಿ ರಥೋತ್ಸವ

ತುಮಕೂರು: ತಾಲ್ಲೂಕಿನ ಹಾಲನೂರು ಗ್ರಾಮದ  ಶ್ರೀ ಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ಜರುಗಿತು. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರ ಸಮ್ಮುಖದಲ್ಲಿ ನಡೆದ ಪಾರ್ವತಿ...

ಮುಂದೆ ಓದಿ

ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು: ಎಸ್ಪಿ ರಾಹುಲ್ ಕುಮಾರ್

ತುಮಕೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಎಸ್ಪಿ ರಾಹುಲ್ ಕುಮಾರ್ ಕರೆ ನೀಡಿದರು. ನಗರದ   ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ...

ಮುಂದೆ ಓದಿ

ಮತದಾರರು ತಪ್ಪದೇ ಮತದಾನ ಮಾಡಿ: ಜಿಲ್ಲಾಧಿಕಾರಿ

ತುಮಕೂರು:  ಮೇ .10ಕ್ಕೆ ನಡೆಯುವ ಮತದಾನದ ದಿನದಂದು ಎಲ್ಲಾ ಮತದಾರರು ತಪ್ಪದೇ ಮತ ಚಲಾಯಿಸ ಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ...

ಮುಂದೆ ಓದಿ

ತುಮಕೂರು ಗ್ರಾಮಾಂತರ ಸೂಕ್ಷ್ಮ ಕ್ಷೇತ್ರವಾಗಿದ್ದು ಕಠಿಣ ಕ್ರಮ: ಹೋಟೆಲ್ ಶಿವಪ್ಪ

ತುಮಕೂರು : ತುಮಕೂರು ಗ್ರಾಮಾಂತರ  ಸೂಕ್ಷ್ಮ ಕ್ಷೇತ್ರವಾಗಿದ್ದು ಚುನಾವಣಾ ಅಕ್ರಮ ನಡೆಯದಂತೆ ಹದ್ದಿನ ಕಣ್ಣಿಡಲು ಕ್ರಮವಹಿಸಲಾಗುವುದು ಎಂದು ಚುನಾವಣಾಧಿಕಾರಿ ಹೋಟೆಲ್ ಶಿವಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ತುಮಕೂರು...

ಮುಂದೆ ಓದಿ

ಮತದಾರರಿಗೆ ನಕಲಿ ಬಾಂಡ್ ವಿತರಿಸಿದ್ದ ಶಾಸಕ ಗೌರಿಶಂಕರ್ ಅನರ್ಹ

ತುಮಕೂರು: ೨೦೧೮ರ ಚುನಾವಣೆ ಸಮಯದಲ್ಲಿ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಅವರು ಮತದಾರರಿಗೆ ನಕಲಿ ಬಾಂಡ್ ವಿತರಣೆ ಮಾಡಿದ್ದಾರೆ ಎಂಬ  ಆರೋಪ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ...

ಮುಂದೆ ಓದಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೌರಿಶಂಕರ್ ಕಂದಾಯ ಸಚಿವ: ನಿಖಿಲ್ ವಿಶ್ವಾಸ

ತುಮಕೂರು: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಶಾಸಕ ಡಿ.ಸಿ.ಗೌರಿಶಂಕರ್  ಕಂದಾಯ ಸಚಿವರಾಗುತ್ತಾರೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ‌...

ಮುಂದೆ ಓದಿ

ಮಂದರಗಿರಿಯಲ್ಲಿ ಮಾ8ರಿಂದ ಪಂಚಕಲ್ಯಾಣ ಪ್ರತಿಷ್ಠಾಪನೆ

ತುಮಕೂರು: ತಾಲೂಕಿನ  ಮಂದರಗಿರಿಯಲ್ಲಿ ಭಾರತದಲ್ಲೇ ಪ್ರಥಮವಾದ ವಿಶಿಷ್ಟ ವಾಸ್ತು ರಚನೆಯೊಂದಿಗೆ ಮಹಾವೀರ ತೀರ್ಥಂಕರರ ದಿವ್ಯಾ ಕಾಶ ಸಮವಶರಣವನ್ನು ಪಂಚಕಲ್ಯಾಣ ಪ್ರತಿಷ್ಠಾಪನಾ ಮಹೋತ್ಸವ ಸಮಾರಂಭ ಮಾ.8 ರಿಂದ 13...

ಮುಂದೆ ಓದಿ

ಪೇ ಎಂಎಲ್ಎ ಪೋಸ್ಟರ್: ಹುಲಿಕುಂಟೆ ಅಂದರ್

ತುಮಕೂರು: ನಗರ ಶಾಸಕ ಜ್ಯೋತಿಗಣೇಶ್ ವಿರುದ್ಧ ಪೇ ಎಂಎಲ್ಎ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಶಿ ಹುಲಿಕುಂಟೆ ಅಂದರ್ ಆಗಿದ್ದಾರೆ. ಪೋಸ್ಟರ್ ಅಬನಿಯಾನದ ವಿರುದ್ಧ ಬಿಜೆಪಿ...

ಮುಂದೆ ಓದಿ

ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಉತ್ತಮ ಬೆಳವಣಿಗೆ

ತುಮಕೂರು: ಇದು ವಿಜ್ಙಾನ ಯುಗವಾಗಿದ್ದು ಮಕ್ಕಳು ವಿಜ್ಙಾನದ ಜ್ಙಾನವನ್ನು ಹೆಚ್ಚಾಗಿ ಹೊಂದಬೇಕಿದೆ. ಇತ್ತೀಚಿನ ದಿನಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗಳು ಆಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಮಾರುತಿ...

ಮುಂದೆ ಓದಿ